ಬಿಸಿಯೂಟದಲ್ಲಿ ಮೊಟ್ಟೆ ವಿತರಿಸದ 568 ಶಾಲೆಗಳಿಗೆ ನೋಟಿಸ್
ಬೆಂಗಳೂರು: ಮಧ್ಯಾಹ್ನ ಬಿಸಿಯೂಟಕ್ಕೆ ಮಕ್ಕಳಿಗೆ ಮೊಟ್ಟೆ ನೀಡದ ರಾಜ್ಯದಲ್ಲಿನ 568 ಶಾಲೆಗಳ ಮುಖ್ಯಸ್ಥರು, ಎಸ್‌ಡಿಎಂಸಿ ಹಾಗೂ ಮೇಲ್ವಿಚಾರಣಾ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಶಿಕ್ಷಣ ಇಲಾಖೆ ಮುಂದಾಗಿದೆ. ಮಧ್ಯಾಹ್ನದ ಬಿಸಿಯೂಟ ಯೋಜನೆ ಅಡಿ ಸರ್ಕಾರಿ ಹಾಗೂ […]