ಸರ್ಕಾರಿ ನೌಕರರಿಂದ ಹಣ ವಸೂಲಿ ಪ್ರಕರಣ: ಲೋಕಾಯುಕ್ತ ಮಾಜಿ ಎಸ್‌ಪಿ ಶ್ರೀನಾಥ್ ಜೋಶಿಗೆ ಜಾರಿ ಮಾಡಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆ
ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ನೌಕಕರಿಂದ ಹಣ ವಸೂಲಿ ಮಾಡಿದ ಆರೋಪ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಸೂಚಿಸಿ ಐಪಿಎಸ್ ಅಧಿಕಾರಿ ಶ್ರೀನಾಥ್ ಎಂ. ಜೋಶಿ ಅವರಿಗೆ ಜಾರಿ ಮಾಡಿದ್ದ ನೋಟಿಸ್‌ಗೆ ಕರ್ನಾಟಕ ಹೈಕೋರ್ಟ್ […]