ಸುದ್ದಿ

ಆತ್ಮಹತ್ಯೆ ಕೇಸ್: ನೊಂದವರ ಸಮಾಧಾನಕ್ಕಾಗಿ ಯಾವ ವ್ಯಕ್ತಿ ವಿರುದ್ಧವೂ ಸೆಕ್ಷನ್ 306 ಬಳಕೆ ಮಾಡಕೂಡದು: ಸುಪ್ರೀಂ

ನವದೆಹಲಿ: ಆತ್ಮಹತ್ಯೆ ಪ್ರಕರಣಗಳಲ್ಲಿ ಐಪಿಸಿ ಸೆಕ್ಷನ್ 306 ಅನ್ನು ಯಾಂತ್ರಿಕವಾಗಿ ಬಳಸುವುದನ್ನು ನಿಲ್ಲಿಸಬೇಕು. ಅಲ್ಲದೇ, ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯ ಕುಟುಂಬಕ್ಕೆ ಸಮಾಧಾನ ತರುವ ಏಕೈಕ ಉದ್ದೇಶದಿಂದಲೂ ಈ ಸೆಕ್ಷನ್ ಬಳಸಬಾರದು ಎಂದು ಸುಪ್ರೀಂ ಕೋರ್ಟ್ […]

ಸುದ್ದಿ

ಭ್ರಷ್ಟಚಾರ; ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 14 ವರ್ಷ ಜೈಲು

ಇಸ್ಲಮಾಬಾದ್: ಆಲ್ ಖಾದಿರ್ ಟ್ರಸ್ಟ್ ನ 190 ಮಿಲಿಯನ್ ಪೌಂಡ್‌ಗಳ ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿ ಅವರು ತಪ್ಪಿತಸ್ಥರೆಂದು ಶುಕ್ರವಾರ ತೀರ್ಪು ನೀಡಿರುವ […]

ಸುದ್ದಿ

ಗನ್ ಲೈಸೆನ್ಸ್ ರದ್ದು ಮಾಡದಂತೆ ಪೊಲೀಸರಿಗೆ ನಟ ದರ್ಶನ್ ಮನವಿ

ಬೆಂಗಳೂರು: ನಾನು ಸೆಲಿಬ್ರಿಟಿಯಾಗಿರುವ ಕಾರಣ ಹೋದೆಡೆಯೆಲ್ಲ ಜನರು ಸೇರುತ್ತಾರೆ.ಹಾಗಾಗಿ ಆತ್ಮರಕ್ಷಣೆಗಾಗಿ ನನಗೆ ಗನ್ ಬೇಕು, ಗನ್ ಲೈಸೆನ್ಸ್ ರದ್ದುಮಾಡಬೇಡಿ ಎಂದು ನಟ ದರ್ಶನ್ ಬೆಂಗಳೂರು ಪೊಲೀಸರಿಗೆ ಮನವಿ ಮಾಡಿದ್ದಾರೆ. ಕೊಲೆ ಅರೋಪದಲ್ಲಿ ಬಂಧನವಾದಾಗಲೇ ನಟ […]

ಸುದ್ದಿ

ವೃತ್ತಿಪರ ಕೋಸ್೯; ಏಪ್ರಿಲ್ 16 ರಂದು ಸಿಇಟಿ ಪರೀಕ್ಷೆ; ಜನವರಿ 26ರಿಂದ ಆನ್‌ಲೈನ್ ಅರ್ಜಿ ಸಲ್ಲಿಕೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)-2025ರ ವೇಳಾಪಟ್ಟಿ ಪ್ರಕಟಿಸಿದೆ. ಈ ಪರೀಕ್ಷೆ ಬರೆಯಲು ಬಯಸುವ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಜನವರಿ 23 ರಿಂದ ಫೆಬ್ರವರಿ 21ರ ತನಕ ಅರ್ಜಿ […]

ಸುದ್ದಿ

ಕಳಪೆ ರಸ್ತೆಯಿಂದಾಗುವ ಅಪಘಾತಕ್ಕೆ ಗುತ್ತಿಗೆದಾರ, ಇಂಜಿನಿಯರ್ ಹೊಣೆಯಾಗಿಸಿ ಜೈಲಿಗಟ್ಟಬೇಕು: ಕೇಂದ್ರ ಸಚಿವ ನಿತಿನ್ ಗಡ್ಕರಿ

ನವದೆಹಲಿ: ಜಾಗತಿಕವಾಗಿ ರಸ್ತೆ ಅಪಘಾತಗಳಲ್ಲಿ ಭಾರತ ನಂ1 ಸ್ಥಾನದಲ್ಲಿದ್ದು ಹೆಚ್ಚುತ್ತಿರುವ ರಸ್ತೆ ಅಪಘಾತಗಳ ಬಗ್ಗೆ  ಕಳವಳ ವ್ಯಕ್ತಪಡಿಸಿರುವ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಹತ್ವದ ಹೇಳಿಕೆ ನೀಡಿದ್ದು ಕಳಪೆ ರಸ್ತೆ ಕಾಮಗಾರಿಗಳಿಂದಾಗುವ […]

ಸುದ್ದಿ

ಅವಧಿ ಮೀರಿದ ಪ್ರಕರಣಗಳನ್ನು 6 ತಿಂಗಳಲ್ಲಿ ಇತ್ಯರ್ಥಪಡಿಸಿ: ಎಸಿ,ಡಿಸಿಗಳಿಗೆ ಕಂದಾಯ ಇಲಾಖೆ ಗಡುವು

ಬೆಂಗಳೂರು: ಉಪ ವಿಭಾಗಾಧಿಕಾರಿಗಳ (ಎಸಿ) ನ್ಯಾಯಾಲಯಗಳಲ್ಲಿ ಅವಧಿ ಮೀರಿ ಬಾಕಿ ಇರುವ ಎಲ್ಲ ಪ್ರಕರಣಗಳನ್ನೂ ಮುಂದಿನ ಆರು ತಿಂಗಳೊಳಗಾಗಿ ನ್ಯಾಯಯುತ ಇತ್ಯರ್ಥಕ್ಕೆ ಒಳಪಡಿಸಬೇಕು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಎಲ್ಲಾ ಅಧಿಕಾರಿಗಳಿಗೆ ಸಮಯದ […]

ಸುದ್ದಿ

ಸಿಎಂಆರ್‌ಐಟಿಯಲ್ಲಿ ಅಧ್ಯಾಪಕರ ತರಬೇತಿ ಕಾರ್ಯಾಗಾರ ಸಮಾರೋಪ ಸಮಾರಂಭ

ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗವು  ಎಟಿಎಲ್ ಮತ್ತು ಎಐಸಿಟಿಇ ಸಹಯೋಗದಲ್ಲಿ ಅನ್ಲಾಕಿಂಗ್ ವ್ಯಾಲ್ಯೂ ಇನ್ ಮಾರ್ಡನ್ ಮಾನ್ಯುಫ್ಯಾಕ್ಚರಿಂಗ್ ಯೂಸಿಂಗ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ” ಎಂಬ ವಿಷಯ ಕುರಿತು ದಿನಾಂಕ:-02-12-2024 ರಿಂದ 07-12-2024 ರವರೆಗೆ 6 […]

ಸುದ್ದಿ

ಮಹಿಳೆ ಸಾವಿಗೆ ಕಾರಣನಾಗಿದ್ದ ಚಾಲಕನಿಗೆ ಜೈಲು ಶಿಕ್ಷೆ; ಕೆಳ ನ್ಯಾಯಾಲಯದ ಆದೇಶ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಸರಕು ಸಾಗಣೆ (ಗೂಡ್ಸ್) ಆಟೋಗೆ ಪರವಾನಿಗೆ ಪಡೆಯುವುದಕ್ಕೂ ಮುನ್ನವೇ ಹಣದಾಸೆಗೆ ಪ್ರಯಾಣಿಕರನ್ನು ಕರೆದೊಯ್ದು ಮಹಿಳೆ ಸಾವಿಗೆ ಕಾರಣನಾಗಿದ್ದ ಚಾಲಕನಿಗೆ ವಿಧಿಸಿದ್ದ ಜೈಲು ಶಿಕ್ಷೆಯನ್ನು ಹೈಕೋರ್ಟ್ ಕಾಯಂಗೊಳಿಸಿದೆ. ಮ್ಯಾಜಿಸ್ಟ್ರೇಟ್ ನ್ಯಾಯಾಲಯ ವಿಧಿಸಿದ್ದ ಒಂದು ವರ್ಷ […]

ಸುದ್ದಿ

ನೇರ ನೇಮಕಾತಿ ಆಯ್ಕೆ ಪ್ರಕ್ರಿಯೆ ಪ್ರಶ್ನಿಸಿ ಅರ್ಜಿ: ಕೆಪಿಟಿಸಿಎಲ್ ಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕೆಪಿಟಿಸಿಎಲ್) ದಲ್ಲಿನ ಜೂನಿಯರ್ ಪವರ್ ಆಪರೇಟರ್ ಹಾಗೂ ಜೂನಿಯರ್ ಪವರ್ ಮ್ಯಾನ್ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಬದಲು ನೇರ ನೇಮಕಾತಿ ವಿಧಾನದ ಮೂಲಕ ಭರ್ತಿ ಮಾಡುವ […]

ಸುದ್ದಿ

ನಟಿ ರಾಗಿಣಿ ದ್ವಿವೇದಿ ವಿರುದ್ಧದ ಡ್ರಗ್ಸ್ ಪ್ರಕರಣ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಉದ್ಯಮಿಗಳು, ಸೆಲೆಬ್ರೆಟಿಗಳಿಗೆ ಮಾದಕ ವಸ್ತುಗಳನ್ನು ಸರಬರಾಜು ಮಾಡಿ ಅಕ್ರಮವಾಗಿ ಹಣ ಗಳಿಸಿ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದ ಆರೋಪದಡಿ ನಟಿ ರಾಗಿಣಿ ದ್ವಿವೇದಿ ಹಾಗೂ ಇತರರ ವಿರುದ್ಧ ಬೆಂಗಳೂರಿನ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ […]

ಸುದ್ದಿ

ಏಪ್ರಿಲ್, ಮೇ ತಿಂಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ: ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ

ಬೆಳಗಾವಿ: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯನ್ನು ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಘೋಷಣೆ ಮಾಡಲಾಗುವುದು’ ಎಂದು ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ ಹೇಳಿದರು. ‘ರಾಜ್ಯದಾದ್ಯಂತ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮರು […]

ಸುದ್ದಿ

ಸರಕಾರಿ ಸ್ವತ್ತಿನಲ್ಲಿ ಮನೆಗಳ ನಿರ್ಮಾಣ; ಆರೋಪಿಗಳಿಗೆ 1 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋಟ್೯

ಬೆಂಗಳೂರು: ಸರಕಾರಿ ಕೆರೆಯ ಜಾಗವನ್ನು ಒತ್ತುವರಿ ಮಾಡಿ ಶೌಚಾಲಯ ಮತ್ತು ಮನೆಗಳನ್ನು ನಿರ್ಮಾಣ ಮಾಡಿದ್ದ 3 ಆರೋಪಿಗಳಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಆದೇಶಿಸಿದೆ. […]

ಸುದ್ದಿ

ಎಡಿಜಿಪಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪ: ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಬಲವಂತದ ಕ್ರಮ ಬೇಡ: ಹೈಕೋರ್ಟ್

ಬೆಂಗಳೂರು: ತಮ್ಮ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಎಡಿಜಿಪಿ ಚಂದ್ರಶೇಖರ್ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಹೈಕೋರ್ಟ್ ಆದೇಶಿಸಿದೆ. ತನ್ನ ವಿರುದ್ಧ […]

ಸುದ್ದಿ

ಹೆಣ್ಣಿನ ದೇಹ ಸೌಂದರ್ಯವನ್ನು ಉದ್ದೇಶಪೂರ್ವಕವಾಗಿ ಬಣ್ಣಿಸುವುದು ಲೈಂಗಿಕ ಕಿರುಕುಳಕ್ಕೆ ಸಮ: ಹೈಕೋರ್ಟ್

ಕೇರಳ: ಹೆಣ್ಣಿನ ದೇಹವನ್ನು ಅನುಚಿತವಾಗಿ ಬಣ್ಣಿಸುವುದು ಕೂಡ ಲೈಂಗಿಕ ಕಿರುಕುಳ ಎಂದೇ ಪರಿಗಣಿಸಬೇಕು ಎಂದು ಕೇರಳ ಹೈಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. . ಕೇರಳ ರಾಜ್ಯ ವಿದ್ಯುತ್ ಮಂಡಳಿಯ ಮಾಜಿ ಉದ್ಯೋಗಿಯೊಬ್ಬರು ತಮ್ಮ ವಿರುದ್ಧ ಮಹಿಳೆಯೊಬ್ಬರು […]

ಸುದ್ದಿ

ಕೋರ್ಟ್ ಪ್ರತಿ ನೆಲಕ್ಕೆಸೆದು ಅಗೌರವ ತೋರಿದ್ದ ಸಬ್‌ಇನ್ಸ್‌ಪೆಕ್ಟರ್ ಗೆ 1 ತಿಂಗಳು ಜೈಲು ಶಿಕ್ಷೆ ವಿಧಿಸಿದ ಕೋಟ್೯

ಬೆಂಗಳೂರು: ಸೆಷನ್ಸ್ ನ್ಯಾಯಾಲಯದ ಆದೇಶವೊಂದರ ಪ್ರತಿಯನ್ನು ನೆಲಕ್ಕೆ ಎಸೆಯುವ ಮೂಲಕ ನ್ಯಾಯಾಲಯಕ್ಕೆ ಅಗೌರವ ತೋರಿದ್ದ ಪ್ರಕರಣದಲ್ಲಿ ಕಗ್ಗಲಿಪುರ ಠಾಣೆ ಸಬ್ ಇನ್ಸ್ ಪೆಕ್ಟರ್ ಎಚ್.ಬಿ. ಸುನೀಲ್‌ಗೆ ಹೈಕೋರ್ಟ್ ಎರಡು ಸಾವಿರ ರೂ.ದಂಡದೊಂದಿಗೆ ಒಂದು ತಿಂಗಳು […]

ಸುದ್ದಿ

ವಿಚ್ಛೇದನ ಪ್ರಕರಣ: ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಪತ್ನಿ; ಪತಿ ಮನವಿ ಪುರಸ್ಕರಿಸಿದ ಹೈಕೋರ್ಟ್

ಬೆಂಗಳೂರು: ಪರಸ್ಪರ ಸಮ್ಮತಿ ಮೇರೆಗೆ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ, ಷರತ್ತಿನ ಪ್ರಕಾರ ಸೈಟು ಪಡೆದು, ನಂತರ ಪ್ರಕರಣದಲ್ಲಿ ಗೈರು ಹಾಜರಾಗುವ ಮೂಲಕ ಪತ್ನಿ ಉಲ್ಟಾ ಹೊಡೆದಿದ್ದ ಪ್ರಕರಣದಲ್ಲಿ ಹೈಕೋರ್ಟ್ ಪತಿಗೆ ರಿಲೀಫ್ ನೀಡಿದೆ. […]

ಸುದ್ದಿ

ಸಿಪಿಐ(ಎಂ) ಕಾರ್ಯಕರ್ತ ಕೊಲೆ ಪ್ರಕರಣ;9 ಆರೆಸ್ಸೆಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆ

ಕಣ್ಣೂರು: ಕೇರಳದ ಕಣ್ಣೂರಿನಲ್ಲಿ 19 ವರ್ಷಗಳ ಹಿಂದೆ ನಡೆದಿದ್ದ ಸಿಪಿಐ(ಎಂ) ಕಾರ್ಯಕರ್ತ ರಿಜಿತ್ ಶಂಕರನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೆಸ್ಸೆಸ್ ಕಾರ್ಯಕರ್ತರಿಗೆ ತಲಶ್ಶೇರಿಯ ನ್ಯಾಯಾಲಯ ಮಂಗಳವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಕನ್ನಪುರಂ […]

ಸುದ್ದಿ

ಖಾತಾ ಇಲ್ಲದ ಆಸ್ತಿಗಳ ನೋಂದಣಿಗೆ ಕಡಿವಾಣ ಹಾಕಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ಖಡಕ್ ಸೂಚನೆ

ಬೆಂಗಳೂರು : ಖಾತಾ ನೀಡಿರುವಆಸ್ತಿಗಳನ್ನು ಮಾತ್ರ ಇಲಾಖೆಯಡಿ ನೋಂದಣಿ ಮಾಡಬೇಕು. ಸ್ಥಳೀಯ ಸಂಸ್ಥೆಗಳು ನೀಡಿರುವ ಖಾತಾ ದಾಖಲೆಗಳ ಡಾಟಾಬೇಸ್ ಕಂಪ್ಯೂಟರ್ ನಲ್ಲಿ ಇರಬೇಕು. ಈ ಡಾಟಾ ಬೇಸ್ ಆಧರಿಸಿ ನೋಂದಣಿ ಪ್ರಕ್ರಿಯೆ ಮಾಡಬೇಕು ಎಂದು […]

ಸುದ್ದಿ

ವಸತಿ ಶಾಲೆಗೂ ಆರ್‌ಟಿಇ ಅನ್ವಯ: ಮಾನ್ಯತೆ ಪಡೆಯದ ಶಾಲೆಗೆ 1.60 ಕೋಟಿ ದಂಡ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ (ಆರ್‌ಟಿಇ)- 2009 ರ ನಿಯಮಗಳು ವಸತಿ ಶಾಲೆಗಳಿಗೂ ಅನ್ವಯಿಸುತ್ತವೆ ಎಂದು ತೀರ್ಪು ನೀಡಿರುವ ಹೈಕೋರ್ಟ್, ಆರ್‌ಟಿಇ ಅಡಿ ಅನುಮತಿ ಪಡೆಯದ ಶಾಲೆಗೆ 1.60 ಕೋಟಿ […]

ಸುದ್ದಿ

ಪೊಲೀಸ್‌ ಇಲಾಖೆಗೆ ನಕಲಿ ದಾಖಲೆಗಳು ನೀಡಿದ್ದ ಸಬ್‌ಇನ್ಸ್‌ಪೆಕ್ಟರ್ ಅಮಾನತು.

ಬೆಂಗಳೂರು: ಪೊಲೀಸ್‌ ಇಲಾಖೆಗೆ ನಕಲಿ ದಾಖಲೆಗಳು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಡರಹಳ್ಳಿ ಠಾಣೆ ಸಬ್‌ಇನ್ಸ್‌ಪೆಕ್ಟರ್ ಕಾಶಿಲಿಂಗೇಗೌಡರನ್ನು ಅಮಾನತು ಮಾಡಿ, ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಆದೇಶ ಹೊರಡಿಸಿದ್ದಾರೆ. ನಕಲಿ ದಾಖಲೆ ನೀಡಿದ ಸಂಬಂಧ […]

You cannot copy content of this page