ಜೂನ್ ತಿಂಗಳಲ್ಲಿ ಎಲ್ಲ ಕಂದಾಯ ಗ್ರಾಮಗಳಿಗೂ ಅಧಿಸೂಚನೆ; ಜುಲೈನಲ್ಲಿ ಹಕ್ಕುಪತ್ರ: ಕೃಷ್ಣ ಬೈರೇಗೌಡ
ಬೆಂಗಳೂರು: ಜೂನ್ ತಿಂಗಳ ಅಂತ್ಯದೊಳಗೆ ರಾಜ್ಯದ ಎಲ್ಲ 3,614 ಕಂದಾಯ ಗ್ರಾಮಗಳಿಗೆ ಅಂತಿಮ ಅಧಿಸೂಚನೆ ಹೊರಡಿಸಿ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಶನಿವಾರ ಜಿಲ್ಲಾಧಿಕಾರಿಗಳ ಜೊತೆ ವಿಡಿಯೊ ಸಂವಾದ ನಡೆಸಿದ […]