ಈ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ಇರಲ್ಲ: ಸಿಎಂ
ಬೆಂಗಳೂರು (ವಿಧಾನಸಭೆ): ಈ ವರ್ಷದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಕೃಪಾಂಕ ಇರವುದಿಲ್ಲ ಇದರಿಂದ ವಿದ್ಯಾರ್ಥಿಗಳ ನೈಜ ಸಾಮರ್ಥ್ಯ ಗೊತ್ತಾಗುತ್ತದೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ವಿಧಾನಸಭೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಶುಭಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ […]