ಪತ್ನಿ ಸುಪರ್ದಿಗೆ ಮಕ್ಕಳನ್ನು ನೀಡಲು ಕೋರ್ಟ್ ಆದೇಶ: ಮಕ್ಕಳಿಗೂ ವಿಷವುಣಿಸಿ ಆತ್ಮಹತ್ಯೆ ಮಾಡಿಕೊಂಡ ಪತಿ
ಪತ್ನಿ ಜೊತೆ ಮಕ್ಕಳನ್ನು ಬಿಡಲು ಕೋರ್ಟ್ ಆದೇಶಿಸಿದ್ದಕ್ಕೆ ಮನನೊಂದ ಪತಿ ಎರಡು ಮಕ್ಕಳಿಗೆ ವಿಷವುಣಿಸಿ ತಾಯಿ ಜೊತೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆಯೊಂದು ಕೇರಳ ಕಣ್ಣೂರು ಜಿಲ್ಲೆಯ ಪಯ್ಯನ್ನೂರಿನ ರಾಮಂತಳಿಯಲ್ಲಿ […]