ಮಹಿಳೆಯರಿಗೆ ಬೈಕ್ ಟ್ಯಾಕ್ಸಿ ಸೇವೆ ಸುರಕ್ಷಿತ; ಹೈಕೋಟ್೯ನಲ್ಲಿ ಚಾಲಕರ ಪರ ವಕೀಲರ ವಾದ
ಬೆಂಗಳೂರು: ಬೈಕ್ ಟ್ಯಾಕ್ಸಿ ಸೇವೆಯು ನಿತ್ಯ ಓಡಾಡುವ ಪ್ರಯಾಣಿಕರಿಗೆ ಸುರಕ್ಷಿತ ಮತ್ತು ಅನುಕೂಲಕರವಾಗಿದ್ದು, ಕೈಗೆಟುಕುವ ಪ್ರಯಾಣ ಸಾಧನವಾಗಿದೆ’ ಎಂದು ಮಹಿಳಾ ಪ್ರಯಾಣಿಕರು ಹಾಗೂ ಚಾಲಕಿಯರ ಪರ ವಕೀಲರು ಹೈಕೋರ್ಟ್ಗೆ ಮನವರಿಕೆ ಮಾಡಿಕೊಟ್ಟರು. ಬೈಕ್ ಟ್ಯಾಕ್ಸಿ […]