ಸುದ್ದಿ

ಎಫ್ಐಆರ್ ದಾಖಲಿಸಲು ನಿರಾಕರಿಸಿದ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ₹2ಲಕ್ಷ ದಂಡ; ದಂಡದ ಶಿಕ್ಷೆ ಎತ್ತಿಹಿಡಿದ ಸುಪ್ರೀಂಕೋರ್ಟ್

ದೂರು ನೀಡಲು ಪೊಲೀಸ್ ಠಾಣೆಗೆ ಬರುವ ನಾಗರಿಕನನ್ನು ಅಪರಾಧಿಯಂತೆ ನಡೆಸಿಕೊಳ್ಳಬಾರದು’ ಎಂದು ಹೇಳಿರುವ ಸುಪ್ರೀಂಕೋರ್ಟ್ ದೂರುದಾರರೊಂದಿಗೆ ಅಸಭ್ಯ ಭಾಷೆ ಬಳಸಿದ್ದಕ್ಕಾಗಿ ಪೊಲೀಸ್  ಇನ್ಸ್‌ಪೆಕ್ಟರ್‌ವೊಬ್ಬರಿಗೆ ₹2ಲಕ್ಷ ರೂ. ಪರಿಹಾರ ಪಾವತಿಸುವಂತೆ ನೀಡಿರುವ ದಂಡದ ಶಿಕ್ಷೆಯನ್ನು  ಎತ್ತಿಹಿಡಿದಿದೆ. […]

ಸುದ್ದಿ

ವಿಚ್ಛೇದನ ಪ್ರಕರಣ: ಜೀವನಾಂಶ ಕೇಳಿದ ಎಂಬಿಎ ಪದವಿಧರೆಗೆ ಸುಪ್ರೀಂಕೋರ್ಟ್ ತರಾಟೆ

ನವದೆಹಲಿ: ಮದುವೆಯಾಗಿ ಒಂದುವರೆ ವರ್ಷದಲ್ಲೇ ವಿಚ್ಛೇದನ ಪಡೆದಿದ್ದ ಮಹಿಳೆ ಪತಿಯಿಂದ ₹12 ಕೋಟಿ ಹಣ, ಕಾರು,ಮನೆಯನ್ನು ಜೀವನಾಂಶವಾಗಿ ಕೇಳಿದ್ದಕ್ಕೆ ಖಾರವಾಗಿ ಪ್ರತಿಕ್ರಿಯಿಸಿರುವ ಸುಪ್ರೀಂಕೋರ್ಟ್ ಬೆಂಗಳೂರಿನ ಐಟಿ ಕಂಪನಿಯಲ್ಲಿ ಕೆಲಸಕ್ಕೆ ಸೇರುವಂತೆ ಸಲಹೆ ನೀಡಿದೆ. ಈ […]

ಸುದ್ದಿ

ಅಫಿಡವಿಟ್‌ನಲ್ಲಿ ಅಪರಾಧ ಪ್ರಕರಣ ಮುಚ್ಚಿಟ್ಟರೇ ಅಭ್ಯರ್ಥಿ ಆಯ್ಕೆಯೇ ರದ್ದು: ಸುಪ್ರೀಂಕೋರ್ಟ್

ನವದೆಹಲಿ: ಚುನಾವಣೆ ನಾಮಪತ್ರ ಸಲ್ಲಿಕೆ ವೇಳೆ ಅಭ್ಯರ್ಥಿಯು ತನ್ನ ಹಿಂದಿನ ಅಪರಾಧ ಪ್ರಕರಣವನ್ನು ಅಫಿಡವಿಟ್‌ನಲ್ಲಿ ಬಹಿರಂಗಪಡಿಸದಿದ್ದರೆ ಅತನ ಆಯ್ಕೆಯೇ ರದ್ದಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣೆಗೆ ನಾಮಪತ್ರ ಸಲ್ಲಿಸುವ ವೇಳೆ, […]

ಸುದ್ದಿ

ಪ್ರತ್ಯೇಕವಾಗಿ ಬದುಕುವ ಒಪ್ಪಂದ ಕಾನೂನುಬದ್ಧ ವಿಚ್ಛೇದನವಲ್ಲ: ಹೈಕೋರ್ಟ್

ಗಂಡ-ಹೆಂಡತಿ ಪ್ರತ್ಯೇಕವಾಗಿ ವಾಸಿಸುವ ಒಪ್ಪಂದ ಮಾಡಿಕೊಂಡು ಸಹಿ ಮಾಡಿಕೊಂಡ ದಾಖಲೆಗೆ ಯಾವುದೇ ಕಾನೂನಾತ್ಮಕ ಮಾನ್ಯತೆ ಇಲ್ಲ ಹಾಗೂ ಅಂತಹ ಒಪ್ಪಂದವನ್ನು ವಿಚ್ಛೇದನ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಹೇಳಿದೆ. ಪತ್ನಿ ತನ್ನಿಂದ […]

ಸುದ್ದಿ

ಬಾಲಕಿಯನ್ನು ಅಪಹರಿಸಿ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್

ದಾವಣಗೆರೆ: ಅಪ್ರಾಪ್ತ ಬಾಲಕಿಯನ್ನುಅಪಹರಿಸಿ ಬಲವಂತವಾಗಿ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲಾ ಮತ್ತು ಸತ್ರ  ನ್ಯಾಯಾಲಯ ಅಪರಾಧಿಗೆ  20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ವಸಂತ ಅಲಿಯಾಸ್ […]

ಸುದ್ದಿ

ಅಕ್ರಮ ಆಸ್ತಿ: ಬಿಎಂಟಿಸಿ ಅಧಿಕಾರಿಗೆ 3 ವರ್ಷ ಜೈಲು, 70 ಲಕ್ಷ ದಂಡ ವಿಧಿಸಿದ ಕೋಟ್೯

ಬೆಂಗಳೂರು: ಅಕ್ರಮ ಆಸ್ತಿಗಳಿಕೆ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಬಿಎಂಟಿಸಿ ಅಧಿಕಾರಿಯೊಬ್ಬರಿಗೆ ಮೂರು ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ 70 ಲಕ್ಷ ರು. ದಂಡ ವಿಧಿಸಿ ಲೋಕಾಯುಕ್ತ ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. […]

ಸುದ್ದಿ

ಜಮೀನಿನ ಖಾತೆ ವರ್ಗಾವಣೆಗೆ ಲಂಚ: ಲೋಕಾ ಬಲೆಗೆ ಬಿದ್ದ ಗ್ರಾಮ ಆಡಳಿತಾಧಿಕಾರಿ

ತುಮಕೂರು: ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕ್ಯಾತ್ಸಂದ್ರ ವೃತ್ತದ ಗ್ರಾಮ ಆಡಳಿತಾಧಿಕಾರಿ ಮಂಜುನಾಥ್ ಲೋಕಾಯುಕ್ತ ಬಲೆ ಬಿದ್ದಿದ್ದಾರೆ. ತಾಲ್ಲೂಕಿನ ಊರ್ಡಿಗೆರೆ ಹೋಬಳಿ ಮಾಚನಹಳ್ಳಿ ಗ್ರಾಮದ ಬಿ. […]

ಕಾನೂನು

ಆರೋಪಿ ಕೋರಿಕೆ ಮೇರೆಗೆ ಚೆಕ್ ಬೌನ್ಸ್ ಕೇಸ್ ವರ್ಗಾವಣೆ ಮಾಡಲಾಗದು: ಸುಪ್ರೀಂಕೋರ್ಟ್

ಚೆಕ್ ಬೌನ್ಸ್ ಪ್ರಕರಣದ ವಿಚಾರಣೆಯನ್ನು ಒಂದು ಕೋರ್ಟ್ ನಿಂದ ಮತ್ತೊಂದು ಕೋರ್ಟ್ ಗೆ ಆರೋಪಿಯ ಕೋರಿಕೆ ಮೇರೆಗೆ ವರ್ಗಾಯಿಸಲು ಬರುವುದಿಲ್ಲ ಎಂದು ಸುಪ್ರೀಂಕೋರ್ಟ್ ಇದೇ ಜೂನ್ 24ರಂದು ಆದೇಶಿಸಿದೆ. ಆರ್.ಬಿ.ಎಲ್ ಬ್ಯಾಂಕ್ ತಮ್ಮ ವಿರುದ್ಧ […]

ಸುದ್ದಿ

ಪೊಲೀಸ್ ಠಾಣೆಯಲ್ಲಿ ಮಹಿಳೆ ಮೇಲೆ ಹಲ್ಲೆ; ಮೂವರು ಪೊಲೀಸರು ಸಸ್ಪೆಂಡ್; ಪಿಎಸ್ಐ ಗೆ ನೋಟಿಸ್

ಬೆಂಗಳೂರು: ಕಳ್ಳತನ ಆರೋಪದಡಿ ವಿಚಾರಣೆ ನೆಪದಲ್ಲಿ ಮನೆಗೆಲಸದ ಮಹಿಳೆಯನ್ನು ಪೊಲೀಸ್ ಠಾಣೆಗೆ ಕರೆತಂದು ಗಂಭೀರವಾಗಿ ಹಲ್ಲೆ ಮಾಡಿದ ಆರೋಪದಡಿ ವರ್ತೂರು ಪೊಲೀಸ್ ಠಾಣೆಯ ಮೂವರು ಕ್ರೈಂ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ಅಲ್ಲದೆ, ಮೇಲ್ವಿಚಾರಣೆ ನಡೆಸುವಲ್ಲಿ […]

ಸುದ್ದಿ

ಸುಳ್ಳು ಕೇಸ್ ದಾಖಲಿಸುವ ಪೊಲೀಸರ ವಿರುದ್ಧ ಕಾನೂನು ಕ್ರಮ ಜರುಗಿಸಲು ಪೂರ್ವಾನುಮತಿ ಅಗತ್ಯವಿಲ್ಲ: ಸುಪ್ರೀಂ

ನವದೆಹಲಿ: ಸುಳ್ಳು ಪ್ರಕರಣಗಳನ್ನು ದಾಖಲಿಸಿದ ಅಥವಾ ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪ ಹೊತ್ತಿರುವ ಪೊಲೀಸ್ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯವಿಲ್ಲ ಎಂದು ಸುಪ್ರೀಂ ಕೋರ್ಟ್  ಹೇಳಿದೆ. ಕ್ರಿಮಿನಲ್‌ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 197 ರ […]

ಕಾನೂನು

ಆರ್ಥಿಕವಾಗಿ ಸ್ವತಂತ್ರವಾಗಿರುವ ಸಂಗಾತಿಗೆ ಜೀವನಾಂಶ ನೀಡಬೇಕಾಗಿಲ್ಲ: ಹೈಕೋರ್ಟ್

ವಿಚ್ಛೇದನ ಪ್ರಕರಣಗಳಲ್ಲಿ ಪತಿ ಅಥವಾ ಪತ್ನಿ ಆರ್ಥಿಕವಾಗಿ ಸ್ವಾವಲಂಬಿ ಹಾಗೂ ಸ್ವತಂತ್ರರಾಗಿದ್ದಲ್ಲಿ  ಜೀವನಾಂಶ ನೀಡಬೇಕಾಗಿಲ್ಲ ಎಂದು ಸೋಮವಾರ ತೀರ್ಪು ನೀಡಿರುವ ದೆಹಲಿ ಹೈಕೋರ್ಟ್, ರೈಲ್ವೆ ಅಧಿಕಾರಿ ಮಹಿಳೆಗೆ ಜೀವನಾಂಶ ನಿರಾಕರಿಸಿದೆ. ಭಾರತೀಯ ರೈಲ್ವೆ ಸಂಚಾರ […]

ಸುದ್ದಿ

ಹತ್ತು ವರ್ಷಕ್ಕಿಂತ ಹೆಚ್ಚು ಸಮಯ ಸೇವೆ ಸಲ್ಲಿಸಿರುವ ಸಿಬ್ಬಂದಿಯನ್ನು ಕಾಯಂಗೊಳಿಸಿ: ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ. ವಕೀಲರು, ಎಂಜಿ ಲೀಗಲ್, ಬೆಂಗಳೂರು ಹತ್ತು ವರ್ಷಕ್ಕಿಂತ ಹೆಚ್ಚು ಸಮಯ ಸೇವೆ ಸಲ್ಲಿಸಿರುವ ಸಿಬ್ಬಂದಿಯನ್ನು ಕಾಯಂಗೊಳಿಸುವ ನಿಟ್ಟಿನಲ್ಲಿ ಅವರು ಸಲ್ಲಿಸಿರುವ ಮನವಿ ಪರಿಗಣಿಸುವಂತೆ ಹೈಕೋರ್ಟ್ ವಿಭಾಗೀಯ ಪೀಠ ಕರ್ನಾಟಕ ಪಶು […]

ಸುದ್ದಿ

21 ವರ್ಷ ದೂರವಿದ್ದರೂ ವಿಚ್ಛೇದನಕ್ಕೆ ಒಪ್ಪದ ಪತ್ನಿ: ಪತಿ ಮನವಿ ಪುರಸ್ಕರಿಸಿದ ಹೈಕೋರ್ಟ್

ಲೇಖನ: ಮಂಜೇಗೌಡ ಕೆ.ಜಿ, ವಕೀಲರು, ಎಂಜಿ ಲೀಗಲ್, ಬೆಂಗಳೂರು ಸತತ 21 ವರ್ಷಗಳಿಂದಲೂ ಪ್ರತ್ಯೇಕವಾಗಿ ವಾಸಿಸುತ್ತಿರುವ ದಂಪತಿಯನ್ನು ಒಗ್ಗೂಡಿಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಪತಿಯ ಕೋರಿಕೆಯಂತೆ ವಿಚ್ಚೇದನ ನೀಡಿ ಆದೇಶಿಸಿದೆ. ಹಿಂದೂ […]

ಸುದ್ದಿ

ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಎಲ್ಲರನ್ನೂ ಒಳಗೊಳ್ಳುವ ಗುಣ ಕನ್ನಡದ ಮಣ್ಣಿಗಿದೆ;  ಇಲ್ಲಿ ಬದುಕುವ ಪ್ರತಿಯೊಬ್ಬರು  ಕನ್ನಡತನ ಮೈಗೂಡಿಸಿಕೊಳ್ಳಬೇಕು: ಡಾ.ಬಿ.ನರಸಿಂಹ ಮೂರ್ತಿ ಬೆಂಗಳೂರು: ನಗರದ ಐಟಿಪಿಎಲ್ ರಸ್ತೆಯಲ್ಲಿರುವ ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ೭೦ನೇ ಕನ್ನಡ ರಾಜ್ಯೋತ್ಸವವನ್ನು ವೈಭವಯುತವಾಗಿ ಆಚರಿಸಲಾಯಿತು. ಕರ್ನಾಟಕ […]

ಸುದ್ದಿ

ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಎಲ್ಲರನ್ನೂ ಒಳಗೊಳ್ಳುವ ಗುಣ ಕನ್ನಡದ ಮಣ್ಣಿಗಿದೆ;  ಇಲ್ಲಿ ಬದುಕುವ ಪ್ರತಿಯೊಬ್ಬರು  ಕನ್ನಡತನ ಮೈಗೂಡಿಸಿಕೊಳ್ಳಬೇಕು: ಡಾ.ಬಿ.ನರಸಿಂಹ ಮೂರ್ತಿ ಬೆಂಗಳೂರು: ನಗರದ ಐಟಿಪಿಎಲ್ ರಸ್ತೆಯಲ್ಲಿರುವ ಸಿಎಂಆರ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ೭೦ನೇ ಕನ್ನಡ ರಾಜ್ಯೋತ್ಸವವನ್ನು ವೈಭವಯುತವಾಗಿ ಆಚರಿಸಲಾಯಿತು. ಕರ್ನಾಟಕ […]

ಸುದ್ದಿ

ಪತಿ-ಪತ್ನಿ ನಡುವಿನ ಫೋನ್ ಸಂಭಾಷಣೆ ವಿಚ್ಛೇದನಕ್ಕೆ ಸ್ವೀಕಾರಾರ್ಹ ಸಾಕ್ಷಿ: ಸುಪ್ರೀಂಕೋರ್ಟ್

ನವದೆಹಲಿ: ಪತಿ-ಪತ್ನಿ ನಡುವಿನ ಫೋನ್ ಸಂಭಾಷಣೆಯು ವಿಚ್ಛೇದನ ಪ್ರಕರಣದಲ್ಲಿ ಸ್ವೀಕಾರಾರ್ಹ ಸಾಕ್ಷಿಯಾಗಿ ಪರಿಗಣಿಸಲ್ಪಡುತ್ತದೆ ಎಂದು ತೀರ್ಪು ನೀಡಿರುವ ಸುಪ್ರೀಂಕೋರ್ಟ್, ಸಂಗಾತಿಯ ಫೋನ್ ಸಂಭಾಷಣೆಯನ್ನು ರಹಸ್ಯವಾಗಿ ರೆಕಾರ್ಡ್ ಮಾಡುವುದು ಗೌಪ್ಯತೆಯ ಉಲ್ಲಂಘನೆಯಾಗಿದೆ, ಇದನ್ನು ಕೌಟುಂಬಿಕ ನ್ಯಾಯಾಲಯದಲ್ಲಿ […]

ಸುದ್ದಿ

ಪತ್ನಿ ವಯಸ್ಸಾದ ಅತ್ತೆ ಮಾವನನ್ನು ನೋಡಿಕೊಳ್ಳದಿರುವುದು ಕ್ರೌರ್ಯ; ವಿಚ್ಛೇದನ ಆದೇಶ ಎತ್ತಿಹಿಡಿದ ಹೈಕೋರ್ಟ್

ನವದೆಹಲಿ: ಪತ್ನಿ ವಯಸ್ಸಾದ ಅತ್ತೆ ಮಾವನನ್ನ ನೋಡಿಕೊಳ್ಳದೆ ಇರುವುದು ವೈವಾಹಿಕ ವಿವಾದದಲ್ಲಿ ಕ್ರೌರ್ಯ ಎಂದು ಪರಿಗಣಿಸಬಹುದು. ಇದನ್ನ ಆಧರಿಸಿ ವಿಚ್ಚೇಧನ ಮಂಜೂರು ಮಾಡಬಹುದು ಎಂದು ಹೇಳಿರಿವ ದೆಹಲಿ ಹೈಕೋರ್ಟ್ ನ ವಿಭಾಗೀಯ ಪೀಠ ಕೌಟುಂಬಿಕ […]

ಸುದ್ದಿ

ವಿಚ್ಛೇದನ ಪ್ರಕರಣ: ಕೋಟ್೯ ಆದೇಶ ಉಲ್ಲಂಘಿಸಿದ ಪತ್ನಿ; ಪತಿ ಮನವಿ ಪುರಸ್ಕರಿಸಿದ ಹೈಕೋರ್ಟ್

ಬೆಂಗಳೂರು: ಪರಸ್ಪರ ಸಮ್ಮತಿ ಮೇರೆಗೆ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ, ಷರತ್ತಿನ ಪ್ರಕಾರ ಸೈಟು ಪಡೆದು, ನಂತರ ಪ್ರಕರಣದಲ್ಲಿ ಗೈರು ಹಾಜರಾಗುವ ಮೂಲಕ ಪತ್ನಿ ಉಲ್ಟಾ ಹೊಡೆದಿದ್ದ ಪ್ರಕರಣದಲ್ಲಿ ಹೈಕೋರ್ಟ್ ಪತಿಗೆ ರಿಲೀಫ್ ನೀಡಿದೆ. […]

ಸುದ್ದಿ

ಅತ್ಯಾಚಾರ ಆರೋಪ: ಡಿಜೆ ಹಳ್ಳಿ ಠಾಣೆ ಇನ್‌ಸ್ಪೆಕ್ಟ‌ರ್ ಸುನಿಲ್ ಅಮಾನತು

ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯಆರೋಪದಡಿ ಡಿಜೆ ಹಳ್ಳಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಸುನಿಲ್ ಮತ್ತು ಸಹಾಯಕ ಸಬ್ ಇನ್‌ಸ್ಪೆಕ್ಟರ್ ಪ್ರಕಾಶ್ ಅವರನ್ನು ಅಮಾನತುಗೊಳಿಸಿ ನಗರ ಪೊಲೀಸ್ ಕಮಿಷನ‌ರ್ ಸೀಮಾಂತ್ ಕುಮಾರ್ ಸಿಂಗ್ ಅವರು […]

ಕಾನೂನು

ಪೊಲೀಸರು ಜನಸಾಮಾನ್ಯರ ಜೊತೆ ಸೌಜನ್ಯದಿಂದ ವರ್ತಿಸಿ, ಅಧಿಕಾರದ ದುರುಪಯೋಗ ಸಹಿಸಲ್ಲ: DGP ಡಾ.ಎಂ.ಎ.ಸಲೀಂ

ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ  ಸುತ್ತೋಲೆ ಹೊರಡಿಸಿದ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಬೆಂಗಳೂರು: ಪೊಲೀಸರು ನಾಗರಿಕರ ಹಕ್ಕುಗಳಿಗೆ ಗೌರವ ನೀಡುವ ಮೂಲಕ ಸಂಯಮದಿಂದ ವರ್ತಿಸಬೇಕು. ಅಧಿಕಾರ ದುರುಪಯೋಗ ಪಡಿಸಿಕೊಂಡು […]

You cannot copy content of this page